April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!