ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ by Suddi UdayaApril 3, 2024April 3, 2024 Share0 ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ ರಮೇಶ್ ನಾಯ್ಕ ಆಯ್ಕೆಯಾದರು. Share this:PostPrintEmailTweetWhatsApp