32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ಕಾರ್ಯಕ್ರಮವು ಮಾ.3ರಂದು ವೇದಮೂರ್ತಿ ಶ್ರೀ ಉದಯ ಪಾಂಗಣ್ಣರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ, ರಾಘವೇಂದ್ರ ಭಟ್ ಮಠ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ, ಸಮಿತಿಯ ಕಾರ್ಯಾಧ್ಯಕ್ಷರಾದ ಸಂತೋಷ್ ಕುಮಾರ್ ಜೈನ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯಾ, ಶ್ರೀ ಮಹಾಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಆಡಳಿತ ಅಧಿಕಾರಿ ರಾಘವೇಂದ್ರ ಪಾಟೀಲ್, ಕೋಶಾಧಿಕಾರಿ ವಸಂತಗೌಡ ಹಾಗೂ ಬ್ರಹ್ಮ ಕಲಶೋತ್ಸವದ ವಿವಿಧ ಸಮಿತಿ ಸಂಚಾಲಕರು, ಸದಸ್ಯರು, ಊರ ಭಕ್ತರು ಉಪಸ್ಥಿತರಿದ್ದರು.

Related posts

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya
error: Content is protected !!