Day: April 3, 2024
ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ:17- ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಏ.3ರ ಬುಧವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ...
ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ದೊಂಡೋಲೆ ನಾರ್ಯ 159ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಸತೀಶ್, ಕಾರ್ಯದರ್ಶಿಯಾಗಿ ದಿವಾಕರ್ ಆಯ್ಕೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು
ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ...
ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ
ಬೆಳ್ತಂಗಡಿ: ಮೊಗೇರ ಸಮುದಾಯದ ಪರಿಶಿಷ್ಟ ಜಾತಿ ಸೌಲಭ್ಯವನ್ನು ಮರುಸ್ಥಾಪಿಸಲು ಮತ್ತು ಪ್ರಮಾಣ ಪತ್ರ ವಿತರಿಸಲು ಇದ್ದ ತೊಡಕುಗಳನ್ನು ಅಧ್ಯಯನ ಮಾಡಿಲಾಗಿದೆ ಅನ್ನುವ ವರದಿಯನ್ನು ಸಮಿತಿಯ ಅಧ್ಯಕ್ಷ ಜೆ.ಸಿ ...
ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಕನ್ಯಾಡಿ 158ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಮನೀಶ್,ಕಾರ್ಯದರ್ಶಿಯಾಗಿ ಶ್ರೇಯಸ್ಸು ಆಯ್ಕೆಯಾಗಿದ್ದಾರೆ.
ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಮುಳಿಕ್ಕಾರ್ 163ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಉಮಾನಾಥ್, ಕಾರ್ಯದರ್ಶಿಯಾಗಿ ಶಾಂಭವಿ ಆಯ್ಕೆಯಾಗಿದ್ದಾರೆ.
ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಪಾಂಗಳ 164 ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆಯಾಗಿದ್ದಾರೆ.
ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ...
ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ
ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ...
ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ತೀರಾ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಾಗರಿಕರು, ವಾಹನ ಸವಾರರು ಬೇಸತ್ತು ಹೋಗಿದ್ದಾರೆ.33.1 ...