25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!