24.5 C
ಪುತ್ತೂರು, ಬೆಳ್ತಂಗಡಿ
April 5, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ.

ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಕೂಡ ಇಬ್ಬರೂ ಗುರುತಿಸಿಕೊಂಡಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya
error: Content is protected !!