April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು.


ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ ರಮೇಶ್ ನಾಯ್ಕ ಆಯ್ಕೆಯಾದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!