24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ಭಜಕ ಸಮೂಹವೂ ಉಗ್ರವಾಗಿ ಖಂಡಿಸಿ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಠಾಣೆಗೆ ಕುಣಿತ ಭಜನಾ ತರಬೇತಿದಾರರಾದ ವಿ. ಹರೀಶ್ ನೆರಿಯ, ಸಂದೇಶ್ ಮದ್ದಡ್ಕ, ಜನಾರ್ಧನ್ ಉಜಿರೆಯವರು ರವರು ದೂರನ್ನು ಸಲ್ಲಿಸಿದರು.

ಠಾಣಾಧಿಕಾರಿಯವರು ಪ್ರಕರಣವನ್ನು ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!