26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಕಾಶಿಪಟ್ಣ ಗ್ರಾಮ ಪಂಚಾಯತ್ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.

ಎಪ್ರಿಲ್ 26 ರಂದು ಮತದಾನ ನಡೆಯಲಿದ್ದು ,ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು ಹಾಗೂ ಮತದಾರರಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಈ ಕಾರ್ಯಕ್ರಮವನ್ನು ಅರಿವು ಕೇಂದ್ರದ ಮೇಲ್ವಿಚಾರಕರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ಕಾರ್ಯದರ್ಶಿಯವರು , ಗ್ರಾಮ ಆಡಳಿತ ಅಧಿಕಾರಿಯವರು, ಬಿ ಎಲ್ ಓ,ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!