28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಹಾಗೂ ಇತರರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ಮೊದಲ ಕಾಯ೯ಕತ೯ರ ಬೃಹತ್ ಮೆರವಣಿಗೆ ನಡೆಯಿತು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ

Suddi Udaya

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರಿಗೆ ಶಾಸಕ ಹರೀಶ್‌ ಪೂಂಜರಿಂದ ಚಿಕಿತ್ಸಾ ನೆರವು

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
error: Content is protected !!