26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಕಳೆದ 10ವರ್ಷಗಳಿಂದ ಕಾರ್ಯಾನಿರ್ವಹಿಸುತ್ತಿರುವ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ರೂ 1000 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 200 ಶಾಪಿಂಗ್ ವೊಚರ್, ರೂ 5000 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 1000 ಶಾಪಿಂಗ್ ವೊಚರ್, ರೂ 10000 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 2000 ಶಾಪಿಂಗ್ ವೊಚರ್ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ, ಈ ಆಫರ್ ಶ್ರೀ ದುರ್ಗಾ ಉಜಿರೆ ಹಾಗೂ ಉಪ್ಪಿನಂಗಡಿಯಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya
error: Content is protected !!