April 2, 2025
Uncategorizedವರದಿಸಂಘ-ಸಂಸ್ಥೆಗಳು

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ನಾವೂರು: ಸುಳ್ಯೋಡಿ ಗೆಳಯರ ಬಳಗ ಹಾಗೂ ಮಾತೃ ವೃಂದ ಸುಳ್ಯೋಡಿ ನಾವೂರು ಇವರ ವತಿಯಿಂದ ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.30ರಂದು ಉಳ್ಳಂಜ ವಾಸು ಪೂಜಾರಿ ರವರ ಗದ್ದೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್, ಬೆಳ್ತಂಗಡಿ ಸೆಂಟರ್‌ನ ಎಸಿಸಿಇ(ಐ) ಚೇರ್‌ಮೆನ್ ಜಗದೀಶ್ ಪ್ರಸಾದ್, ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಪೊಯ್ಯೊಲೆ, ಹಿಂದೂ ಜಾಗರಣ ವೇದಿಕೆಯ ರವಿರಾಜ್ ಶೆಟ್ಟಿ ಕಡಬ, ಸುರೇಶ್ ಗೋಳಿದಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಸಂಜೆ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಂಭ್ರಮ, ಸಭಾ ಕಾರ್ಯಕ್ರಮ, ಮಾತೃ ಭೋಜನಾ, ಹಾಗೂ ಊರ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya
error: Content is protected !!