September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಎ.3ರಂದು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು.


ಬೆಳಿಗ್ಗೆ ಗೊನೆ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಧ್ವಜಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಮತ್ತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಖಂಡ, ಅರ್ಚಕರು, ಸದಾಶಿವ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಯಕ್ಷಗಾನ ಸಮಿತಿಯ ಅಧ್ಯಕ್ಷರು, ಸದಸ್ಯರು, ಸದಾಶಿವ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ ಹಾಗೂ ಪ್ರಗತಿಬಂಧು ಒಕ್ಕೂಟ ಮೈರೋಳಡ್ಕ ಬಂದಾರು ಅಧ್ಯಕ್ಷ, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!