28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ತಿರುವಿನಲ್ಲಿ ಟರ್ನ್ ಆಗದೇ ನಿಂತಿದ್ದ ಘಟನೆ ನಡೆದಿದೆ.

ಘಾಟ್ ನಲ್ಲಿ ಭಾರಿ ವಾಹನಗಳ ನಿಷೇದವಿದ್ದರೂ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿಲ್ಲಿಸಿದ್ರು ನಿಲ್ಲಿಸದೇ ಲಾರಿ ಚಾಲಕ ಚಲಾಯಿಸಿಕೊಂಡು ಹೋಗಿದ್ದರು ಎನ್ನಲಾಗಿದೆ.

ಇದರಿಂದಾಗಿ ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಮುಂದೆ ಸಾಗಲು ಅಗದೇ ವಾಹನ ಸವಾರರ ಪರದಾಟ ನಡೆಸಿದರು.

ಕೂಡಲೇ ವಿಷಯ ತಿಳಿದ ಬಣಕಲ್ ಸಬ್ ಲಾರಿ ಚಾಲಕನಿಗೆ ದಂಡ ವಿಧಿಸಿ ಟ್ರಾಫಿಕ್ ಕ್ಲಿಯರ್ ಮಾಡಿದರು.

Related posts

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!