ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ.


ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!