September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ಗಳು , ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕಚ್ಚವಸ್ತುಗಳ ಸ್ವಚ್ಛತಾ ಕಾರ್ಯವು ನಡೆಯಿತು.

ನಂತರ ರವಿಕಕ್ಕೆಪದವು ರವರು ದಿನದಿಂದ ದಿನಕ್ಕೆ ಕಸಕಡ್ಡಿಗಳು ಹೆಚ್ಚಾಗಿದ್ದು ರಸ್ತೆಗೆ ಹಾಕುವವರು ಯಾರೆಂದು ತಿಳಿಯಲು ಸುಬ್ರಹ್ಮಣ್ಯ ಮುಖ್ಯರಸ್ತೆಗಳಿಗೆ ಸಿಸಿಟಿವಿಯನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚಿನ ಸ್ವಯಂ ಸೇವಕರು ಪಾಲ್ಗೋಂಡಿದ್ದರು.

Related posts

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya
error: Content is protected !!