23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

ಕನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಹಾಗೂ ಎನ್.ಜಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

Related posts

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
error: Content is protected !!