24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕನಾದ ಮಾಸ್ಟರ್ ಹರಿಕೀರ್ತನ್ ವಹಿಸಿದ್ದರು.
ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರಗಳು ಬಹಳ ಸೂಕ್ತವಾಗಿದೆ.ಆದ್ದರಿಂದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿಯಾದ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳು ಬೆಂಕಿ ಇಲ್ಲದ ಅಡುಗೆ ತಯಾರಿಯನ್ನು ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಶ್ರೀಮತಿ ಉಷಾ ನಿರೂಪಿಸಿದ ಕಾರ್ಯಕ್ರಮಕ್ಕೆ ಕಮಲ್ ತೇಜು ರಜಪೂತ್ ವಂದಿಸಿದರು.

Related posts

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya
error: Content is protected !!