29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹತ್ಯಡ್ಕ ಗ್ರಾಮದ ಬೂತ್ ಸಂಖ್ಯೆ 214, 215 ಮತ್ತು 216 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ, ಪ್ರಮೋದ್ ರೈ ರೆಖ್ಯ, ರಜತ್ ಗೌಡ ಉಜಿರೆ ಮತ್ತು ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!