ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ by Suddi UdayaApril 5, 2024April 5, 2024 Share0 ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಹಾಗೂ ಎನ್.ಜಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು. Share this:PostPrintEmailTweetWhatsApp