April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ ಸೌಧದಲ್ಲಿ ಎ.5 ರಂದು ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪೃಥ್ವಿ ಸಾನಿಕಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ| ಬಾಬು ಜಗಜೀವನರಾಮ್ ರವರ ಸೇವೆಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಹೇಮಚಂದ್ರ ಸ್ವಾಗತಿಸಿ, ಜಯಾನಂದ ಧನ್ಯವಾದವಿತ್ತರು.

Related posts

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!