24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಬಾಜೆ ಗ್ರಾಮದ ಬೂತ್ ಸಂಖ್ಯೆ 212 ,213 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
error: Content is protected !!