ಗ್ರಾಮಾಂತರ ಸುದ್ದಿಚಿತ್ರ ವರದಿ

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!