22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 6, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಿಡ್ಲೆ ಗ್ರಾಮದ ಬೂತ್ ಸಂಖ್ಯೆ 209.211 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya
ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya
ಕುಪ್ಪೆಟ್ಟಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಕಸಬಾ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಹರ್ಷಲಾ ರವರು ಮಾ. 31 ರಂದು ಸೇವಾ ನಿವೃತ್ತಿ ಪಡೆದಿದ್ದು, ಎ.05 ರಂದು ಕುಪ್ಪೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್‌ ಹುದಾ ಜುಮಾ ಮಸ್ಜಿದ್ ಮದ್ದಡ್ಕ ವಠಾರದಲ್ಲಿ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya
ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ...
error: Content is protected !!