30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸ್ಪೂರ್ತಿ ಬರಹಗಾರರು ಮತ್ತು ನಿವೃತ್ತ ಪ್ರಾಂಶುಪಾಲರು ಡಾ.ಪೂವಪ್ಪ ಗೌಡ ಕಣಿಯೂರು, ಮುಖ್ಯ ಅಥಿತಿಗಳಾಗಿ ಮಾಜಿ ಅಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಮಂಗಳೂರು ಲೋಕಯ್ಯ ಗೌಡ, ಗೌರವಾಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಬೆಳ್ತಂಗಡಿ ಹೆಚ್.ಪದ್ಮ ಗೌಡ ಭಾಗವಹಿಸಲಿದ್ದಾರೆ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya
error: Content is protected !!