ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಿಡ್ಲೆ ಗ್ರಾಮದ ಬೂತ್ ಸಂಖ್ಯೆ 209.211 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಉಸ್ತುವಾರಿಗಳಾದ ತುಕಾರಾಮ ಗೌಡ, ರಜತ್ ಗೌಡ ಉಜಿರೆ ,ಸಂತೋಷ ಕೆ.ಸಿ ಮತ್ತು ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!