25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೆವಸ್ಯ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಗೌಡ ಉಜಿರೆ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು,ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!