22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 7, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ತೋರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಮಹಿಳಾ ದಿನಾಚರಣೆಯ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ” ಶುಶ್ರೂಷ ” ಎಂಬ ಕಾರ್ಯಕ್ರಮವನ್ನು ಬೀಟ್ ರಾಕರ್ಸ್ ಡಾನ್ಸ್ ಆಕಾಡೆಮಿಯ ಮಾಲಕರಾದ ಜಿತೇಶ್ ಇವರ ನಿವಾಸದಲ್ಲಿ ಹಮ್ಮಿಕೊಳ್ಳಲಾಯಿತು. ಸಾಮಾನ್ಯ ಕಾಯಿಲೆಗಳಿಗೆ ಮನೆಮದ್ದುಗಳು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಎ.13ರಿಂದ ಎ.22 ರವರೆಗೆ ನಡೆಯಲಿದ್ದು ಎ.25ರಂದು ಶ್ರೀ ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಎ.13 ರಂದು ತೋರಣ ಮೂಹೂರ್ತ, ಏಕಾದಶ ರುದ್ರಾಭಿಷೇಕ, ನವಕ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya
ಉಜಿರೆ: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಎ.22 ರಿಂದ ಮೇ.10 ರವರೆಗೆ 11 ವರ್ಷ ಮೇಲ್ಪಟ್ಟವರಿಗೆ ಎಸ್.ಡಿ.ಎಮ್ ಕಾಲೇಜು ರಸ್ತೆಯ ಎಸ್ ಎಲ್ ವಿ ಸೂಪರ್ ಮಾರ್ಕೆಟ್...
ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ, ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya
ಕೊರಿಂಜ : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವನ್ನು ವಿಜಯ ಕುಮಾರ್ ತಂತ್ರಿಗಳು ದೀಪ ಪ್ರಜ್ವಲನೆ ಮಾಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಬಾನಡ್ಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya
ಉಜಿರೆ: ಮಕ್ಕಳ ಯೋಗ ತರಬೇತಿ ಶಿಬಿರವನ್ನು ಏ. 4,5 ಮತ್ತು 6 ರಂದು ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ಕಾಲೇಜು ಉಜಿರೆ ಅಲ್ಲಿ ಏರ್ಪಡಿಸಲಾಗಿತ್ತು. ಮೂರು ದಿನದ ಶಿಬಿರದಲ್ಲಿ ಸುಮಾರು 112...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ.25 ಮತ್ತು 26 ರಂದು ನಡೆಯುವ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆಯನ್ನು ಮಾಜಿ ಪಂಚಾಯತ್ ಸದಸ್ಯರಾದ...
error: Content is protected !!