24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ.25 ಮತ್ತು 26 ರಂದು ನಡೆಯುವ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆಯನ್ನು ಮಾಜಿ ಪಂಚಾಯತ್ ಸದಸ್ಯರಾದ ಮಂಜುನಾಥ ಗುಡಿಗಾರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಕೂಟದಕಲ್ಲು ವಾರ್ಡ್ ನ ನೂತನ ಅಧ್ಯಕ್ಷರಾದ ಪ್ರಭಾಕರ ಗೌಡ ಮತ್ತು ಕೂಟದಕಲ್ಲು ವಾರ್ಡ್ ನ ಮಾಜಿ ಅಧ್ಯಕ್ಷರಾದ ಸುಂದರ ಗೌಡ ಮತ್ತು ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇದರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ರಮೇಶ್ ಗುಡಿಗಾರ್ ಮತ್ತು ಕಾರ್ಯದರ್ಶಿ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!