25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ಆಫೀಸರ್ ಜೋನ್ ಅರ್ವಿನ್ ಡಿಸೋಜಾ,
ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಂಜುನಾಥ ರೈ, ಜೊತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ರವರನ್ನು ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಯಿತು.


ಎ.15 ರಂದು ಸನ್ ರಾಕ್ ನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಕಾಜೂರು ಉರೂಸ್‌ ಸಮಾಪ್ತಿ : ಸಾವಿರಾರು ಮಂದಿಗೆ ಅನ್ನದಾನ

Suddi Udaya
error: Content is protected !!