ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ ಸೆಳೆದ ಕುಣಿತ ಭಜನೆ
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ,...