29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಕೊಯ್ಯೂರು ಗ್ರಾಮದ ದೆಂತ್ಯಾರು ನಿವಾಸಿ ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ (59 ವರ್ಷ) ಎ.5 ರಂದು ಹೃದಯಾಘಾತದಿಂದ ‍ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.


ಮೃತರು ಪತ್ನಿ ಲಕ್ಷ್ಮಿ , ಇಬ್ಬರು ಪುತ್ರಿಯರು , ಓರ್ವ ಪುತ್ರ ‍ಹಾಗೂ ಬಂಧು -ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya
error: Content is protected !!