24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚೆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷದ ಕೊನೆಯ ಶಿಕ್ಷಕ ರಕ್ಷಕ ಸಂಘದ ಸಭೆಯು ಎ.8 ರಂದು ನಡೆಯಿತು.

ಸಭೆಯಲ್ಲಿ ಶಾಲಾ ಸಂಚಾಲಕ ನಸೀರ್ ಖಾನ್ , ಉಪಾಧ್ಯಕ್ಷ ಎನ್. ವೀರೇಂದ್ರ ಕುಮಾರ್ ಜೈನ್, ಧನಕೀರ್ತಿ ಜೈನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಹಾಗೂ ಮಕ್ಕಳ ಪೋಷಕರು ಮತ್ತು ವಿಧ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
error: Content is protected !!