23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ಎ.4 ರಿಂದ 8 ರ ವರೆಗೆ “ಪ್ರತಿಭಾ ಸಂಗಮ” ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಅವಧಿಯಲ್ಲಿ ಶಾಲೆಯಲ್ಲಿ ವಿಶೇಷವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ತರಗತಿಗಳಲ್ಲಿ ತೇರ್ಗಡೆ ಹೊಂದಿ ವಿವಿಧ ಸಾಂಸ್ಕೃತಿಕ ತರಗತಿಗಳಾದ ಸಂಗೀತ, ಭರತನಾಟ್ಯ, ಕರಾಟೆ ಹಾಗೂ ಯಕ್ಷಗಾನ ಅಭ್ಯಾಸ ನಡೆಸಿರುವ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನೀಡಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯಕ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya
error: Content is protected !!