ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ by Suddi UdayaApril 8, 2024April 8, 2024 Share0 ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ ಈ ಪ್ರಯುಕ್ತ ಇಂದು ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. Share this:PostPrintEmailTweetWhatsApp