September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ

ಈ ಪ್ರಯುಕ್ತ ಇಂದು ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya
error: Content is protected !!