23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ .

ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್, ಮುಂಡ್ರುಪ್ಪಾಡಿ, ಕೋಶಾಧಿಕಾರಿಯಾಗಿ ಕಿರಣ್ ಶೆಟ್ಟಿ ಬೆಳ್ತಂಗಡಿ, ಸಂಚಾಲಕರಾಗಿ ಕಾವ್ಯಶ್ರೀ ಗುರುಪ್ರಸಾದ್ ನಾಯಕ್, ಅಜೇರು (ಉಳಿ)ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯ್ ಕುಮಾರ್, ಲಾಯಿಲ ಸಂಘಟನಾ ಕಾರ್ಯದರ್ಶಿಯಾಗಿ ಧನರಾಜ್ ಆಚಾರ್ಯ, ಬೆಳ್ತಂಗಡಿ ಗೌರವ ಸಲಹೆಗಾರರಾಗಿ ಸಂಪತ್ ಬಿ.ಸುವರ್ಣ ಬೆಳ್ತಂಗಡಿ, ಸಂತೋಷ್ ಜೈನ್ ಬೆಳ್ತಂಗಡಿ, ಮಾಧ್ಯಮ ಪ್ರತಿನಿಧಿಯಾಗಿ ರಂಜನ್ ನೆರಿಯ ಹಾಗೂ ಸದಸ್ಯರಾಗಿ ಬಿ.ಜನಾರ್ಧನ ತೋಳ್ಪಡಿತ್ತಾಯ, ಉಜಿರೆ ಮಲ್ಲಿನಾಥ್ ಜೈನ್, ಧರ್ಮಸ್ಥಳ ಶ್ರೀನಿವಾಸ ರಾವ್, ಧರ್ಮಸ್ಥಳ ಕೆ.ರತ್ನವರ್ಮ ಜೈನ್ ಧರ್ಮಸ್ಥಳ ಸದಾನಂದ ಬಿ.ಕುದ್ಯಾಡಿ , ಪ್ರಕಾಶ್ ಶೆಟ್ಟಿ, ಧರ್ಮಸ್ಥಳ, ಅರುಣ್ ಜೈನ್ ಅಳದಂಗಡಿ, ಶಾರದಾ (ಕರ್ಗಿ)ಶೆಟ್ಟಿ ಅಳದಂಗಡಿ, ವಿನೋದ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!