April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು ಮೋದಿಯವರ ಸಾಧನೆಯ ಪಟ್ಟಿ ಮಾಡಿದ್ದಾರೆ.

ಹೀಗೆ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲೂ ಬಿಜೆಪಿ ಲೋಕಸಭಾ ಚುನಾವಣೆಯ ಪ್ರಚಾರ ಮಾಡಲಾಗಿದೆ.

Related posts

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!