ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿಯವರಾದ ವೈಜಣ್ಣನವರು ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋವಿಂದ ನಾಯ್ಕ ರವರ ಪುತ್ರ ರಮೇಶ್ ನಾಯ್ಕ ಇವರ ಜಮೀನಿನಲ್ಲಿ ನಡೆಯುತ್ತಿರುವ ಅಡಿಕೆ ತೋಟ ರಚನೆ ಪರಿಶೀಲಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಯೋಜನೆಯ ಕುರಿತಂತೆ ಸೌಲಭ್ಯ ಪಡೆಯುವಂತೆ ಸೂಕ್ತ ಸಲಹೆಗಳನ್ನ ನೀಡಿದರು.


ಈ ಸಂದರ್ಭ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು (ಗ್ರಾ. ಉ) ಶ್ರೀಮತಿ ಸಫಾನ, ಗ್ರಾ. ಪಂ ಕಾರ್ಯದರ್ಶಿಗಳಾದ ಶ್ರಿಮತಿ ಸರೋಜಿನಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶ್ರೀಮತಿ ರೇಷ್ಮಾ, ತಾಂತ್ರಿಕ ಸಹಾಯಕರು (ಕೃ/ತೋ/ಅ)ಕು. ಪ್ರಾರ್ಥನ , ತಾಲೂಕು ನರೇಗಾ ಐಇಸಿ ಸಂಯೋಜಕರು, ನರೇಗಾ ಸಿಬ್ಬಂದಿ ರಮೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya
error: Content is protected !!