28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

ಬೆಳ್ತಂಗಡಿ: ಬೆಳ್ತಂಗಡಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಬಗ್ಗೆ ಜಾಗೃತಿ ಜಾಥಾ ತಾಲೂಕು ಪಂಚಾಯತ್ ಯಲ್ಲಿ ಏ.8ರಂದು ನಡೆಯಿತು.ಜಾಥಾದಲ್ಲಿ ಆಶಾ ಕಾರ್ಯಕರ್ತೆಯರು, ಪೊಸ್ಟ್ ಮ್ಯಾನ್‌ಗಳು ಇದ್ದರು.

ನಂತರ ತಾಲೂಕು ಸಭಾಂಗಣದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸ್ವೀಪ್ ತಾಲೂಕು ಪಂಚಾಯತ್ ನ ಸದಸ್ಯೆ ಶುಭ ವಿಕಾಸ್ ಮತದಾನದ ಬಗ್ಗೆ ಮತಾನಾಡಿ ಮತದಾನ ಎಲ್ಲರೂ ಕಡ್ಡಾಯವಾಗಿ ಮಾಡಬೇಕು.

ಮತದಾನ ಮಾಡುವುದು ನಮ್ಮ ಹಕ್ಕು ನೋಟಾಕ್ಕಿಂತಲೂ ಹೆಚ್ಚು ಅರ್ಹರಿಗೆ ಮತದಾನ ಮಾಡಬೇಕು ಮತದಾನ ಮಾಡುವುದು ನಮ್ಮ ಜವಾಬ್ದಾರಿ ಇನ್ನೂ ಮೇ 26ಕ್ಕೆ ಮತಗಟ್ಟಕ್ಕೆ ಹೋಗಿ ಮತದಾನ ಮಾಡಬೇಕು ಎಂದು ಹೇಳಿದರು.

Related posts

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya
error: Content is protected !!