April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರು ಕರ್ನಾಟಕ ರಾಜ್ಯ ಮಟ್ಟದ ವಿಶ್ವವಿದ್ಯಾಲಯ ಹಾಗೂ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.


ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಕೆ. ರವಿ ಸಂಘದ ಅಧ್ಯಕ್ಷರಾಗಿ ಮರು ಆಯ್ಕೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪತ್ರಿಕೋದ್ಯಮ ಅಧ್ಯಾಪಕಕರ ವಿಶೇಷ ಕಾರ್ಯಾಗಾರ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಗೌರವಾಧ್ಯಕ್ಷ ರಾಗಿಯೂ ಡಾ. ಭಾಸ್ಕರ ಹೆಗಡೆ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya
error: Content is protected !!