ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ತೋಟತ್ತಾಡಿ : ಶ್ರೀ ಸೋಮನಾಥೇಶ್ವರ ಭಜನಾ ತಂಡ ಬೈಲಂಗಡಿ, ತೋಟತ್ತಾಡಿ ಇದರ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪಬ್ಲಿಕ್ ಪರೀಕ್ಷೆಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ...