24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 8, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಬಂಗೇರ ನೇಮಕಗೊಳಿಸಿದ್ದಾರೆ. ಲೋಕೇಶ್ ಗೌಡ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
ಶಿರ್ಲಾಲು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಸುಮಾರು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ ಎ.15...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಈಗಾಗಲೇ ಸಂಭ್ರಮದ ಬ್ರಹ್ಮಕಲಶೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು ಇಂದು ಸಂಜೆ 4ಗಂಟೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya
ಕೊಕ್ಕಡ : ಬೆಳ್ತಂಗಡಿ ಮಂಡಲ ಬಿಜೆಪಿ ಎಸ್. ಟಿ. ಮೋರ್ಚಾ ದ ಪ್ರಧಾನ ಕಾರ್ಯದರ್ಶಿಯಾದ ವಿಠಲ ಕುರ್ಲೆ ಕೊಕ್ಕಡ ಇವರು ತನ್ನ ವಿವಾಹ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಎಂದು ಬರೆದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
ವೇಣೂರು :ಇಲ್ಲಿಯ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ವಾಹನಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಎ.7ರಂದು ವರದಿಯಾಗಿದೆ. ಎ.07 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7 ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.7ರಂದು ವೈಭವಯುತವಾದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಕೊಕ್ರಬೆಟ್ಟು ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya
: ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು. ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ಭಾವದಿಂದ ಸುಗ್ಗಿ ತಿಂಗಳ ಹುಣ್ಣಿಮೆಯ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸಂಘದ ಸದಸ್ಯರಾದ ಅಚ್ಚಿನಡ್ಕ ವೀರಮ್ಮನವರು ಬೆಳ್ತಂಗಡಿಯಲ್ಲಿ ಕೆಲ್ಲಗುತ್ತು ಪರಿಸರದಲ್ಲಿ ಉದಾರ ಕೊಡುಗೆಯಾಗಿ ನೀಡಿದ ಹತ್ತು ಸೆಂಟ್ಸ್ ನಿವೇಶನದಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಿ ಉದ್ಘಾಟನಾ ಸಮಾರಂಭವನ್ನು ವೈಭವದಿಂದ ಆಯೋಜಿಸಲಾಗುವುದು ಎಂದು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ...
error: Content is protected !!