24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಪೆರಿಂಜೆ : ಇಲ್ಲಿಯ ಸ.ಹಿ.ಪ್ರಾ ಶಾಲೆಯಲ್ಲಿ ಎ.8ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಶಾಲಾ ಮತದಾನ ಸಾಕ್ಷರತಾ ಸಮಿತಿಯ ಸಂಚಾಲಕ ಶ್ರೀಧರ ರೈ ಇವರು ಮಾಹಿತಿಯನ್ನು ನೀಡಿದರು.

ಎಪ್ರಿಲ್ 26 ರಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕೆಂದು ಹಾಗೂ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವೆಂದು ತಿಳಿಸಲಾಯಿತು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!