27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ ಅವರನ್ನು ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕೆ. ಬಂಗೇರ ನೇಮಕಗೊಳಿಸಿದ್ದಾರೆ.


ಲೋಕೇಶ್ ಗೌಡ ಅವರು ಕೊಯ್ಯೂರು ಗ್ರಾಮದ ಪಾಂಬೇಲು ನಿವಾಸಿಯಾಗಿದ್ದು, ಹಲವಾರು ಸಂಘ- ಸಂಸ್ಥೆಗಳಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya
error: Content is protected !!