30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಮಾಹಿತಿ ನೀಡಿದರು.

ತರಬೇತಿ ಕಾರ್ಯಗಾರವನ್ನು ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಹಮ್ಮದ್ ನವಾಜ್ ಮತ್ತು ಕಾಂಗ್ರೆಸ್ ಪಕ್ಷದ ತಾಂತ್ರಿಕ ನಿರ್ವಾಹಕರಾದ ರವೀಂದ್ರ ನಾಯಕ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ,ಬೆಳ್ತಂಗಡಿ ಹಾಗೂ ಪಕ್ಷದ ಪ್ರಮುಖರು ಬೂತ್ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya
error: Content is protected !!