September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ ಆಗಮಿಸಿದ ಹಸಿರುವಾಣಿ ಹೊರೆಕಾಣಿಕೆಯನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಉಗ್ರಾಹ್ನ ಮುಹೂರ್ತದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನಿಟ್ಟಡ್ಕ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭಕೋರಿದರು.

ತೋರಣ ಮುಹೂರ್ತ ನೇರವೇರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ‌ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!