Day: April 10, 2024
ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು
ಕಳೆoಜ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರ ಆಸ್ಪತ್ರೆ ವೆಚ್ಚಕ್ಕಾಗಿ ಸಂಗ್ರಹಣೆ ಮಾಡಿದ 24.000ರೂ ಧನಸಹಾಯವನ್ನು ಎ.10ರಂದು ಹಸ್ತಾಂತರಿಸಲಾಯಿತು.
ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ
ನಡ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 69 ವಿದ್ಯಾರ್ಥಿಗಳಲ್ಲಿ 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 88.41% ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ...
ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ
ಗೇರುಕಟ್ಟೆ : ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 68 ವಿದ್ಯಾರ್ಥಿಗಳಲ್ಲಿ 64ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 84.21 ಫಲಿತಾಂಶ ಲಭಿಸಿದೆ. ಕಲಾ ವಿಭಾಗದಲ್ಲಿ 19 ...
ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 152 ವಿದ್ಯಾರ್ಥಿಗಳಲ್ಲಿ 152 ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.100% ಫಲಿತಾಂಶ ಬಂದಿದೆ. 109 ವಿದ್ಯಾರ್ಥಿಗಳು ಅತ್ಯುತ್ತಮ ...
ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ
ಹತ್ಯಡ್ಕ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.93.33 ಫಲಿತಾಂಶ ಲಭಿಸಿದೆ. ಒಬ್ಬ ವಿದ್ಯಾರ್ಥಿ ...
ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ
ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿಧ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ. 5 ವಿದ್ಯಾರ್ಥಿಗಳು ಉನ್ನತ ಸ್ಥಾನ, 25 ವಿಧ್ಯಾರ್ಥಿಗಳು ಪ್ರಥಮ ಸ್ಥಾನ, ...
ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಒಟ್ಟು ಶೇ. 99.04% ಫಲಿತಾಂಶ ಬಂದಿದೆ. 357 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 630 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ...
ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ
ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು. ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ...
ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ
ಕೊಯ್ಯೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ಲಭಿಸಿದ್ದು, ಇಬ್ಬರು ವಿದ್ಯಾರ್ಥಿಗಳಾದ ...
ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ...