September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಪದವಿ ಪೂರ್ವ ಕಾಲೇಜಿಗೆ ಶೇ. 97.01 ಫಲಿತಾಂಶ

ಕೊಕ್ರಾಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿ ಪದವಿ ಪೂರ್ವ ಕಾಲೇಜಿಗೆ ಶೇ. 97.01 ಫಲಿತಾಂಶ ಲಭಿಸಿದೆ.

ಒಟ್ಟು 67 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ಹಾಜರಾಗಿದ್ದು ಕಲಾ ವಿಭಾಗದಲ್ಲಿ 28 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 39 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ 97.01 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಸಾನಿಧ್ಯ 560, ಸಾನಿಧ್ಯ ಬಿ.ಕೆ. 560, ಭವಿತಾ ಶೆಟ್ಟಿ 556, ಚೈತನ್ಯ 553, ಶ್ರವಣ್ 544, ಅವಿನಾಶ್ 541, ಕಲಾವಿಭಾಗದಲ್ಲಿ ಕಾವ್ಯಶ್ರೀ 525, ಸುಮನ್ 520 ಅತ್ಯುತ್ತಮ ಅಂಕಗಳಿಸಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
error: Content is protected !!