September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

ಕೊಯ್ಯೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಲ್ಲಿ ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ಲಭಿಸಿದ್ದು, ಇಬ್ಬರು ವಿದ್ಯಾರ್ಥಿಗಳಾದ ಆಯಿಶತು ರಬಿಹ್ 573, ಅಖಿಲಾ 517 ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 11 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 90.9 ಫಲಿತಾಂಶ ಲಭಿಸಿದೆ. ಇವರಲ್ಲಿ ಮೇಘಶ್ರೀ 567, ಹಯ ಫಾತಿಮಾ 519, ವಿಕಾಸ್ 514 ಅತ್ಯುನ್ನತ ಅಂಕ ಗಳಿಸಿ ಫಲಿತಾಂಶ ಲಭಿಸಿದೆ.

Related posts

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya
error: Content is protected !!